ಅವಳ ಹೆಜ್ಜೆ ಕಿರುಚಿತ್ರೋತ್ಸವ-2026″: ಮಹಿಳಾ ನಿರ್ದೇಶಿತ ಕನ್ನಡ ಕಿರುಚಿತ್ರ ಸ್ಪರ್ಧೆ

ಬೆಂಗಳೂರು : ಮೊದಲ ಆವೃತ್ತಿಯ ಅದ್ಭುತ ಯಶಸ್ಸಿನ ನಂತರ, ಗುಬ್ಬಿವಾಣಿ ಟ್ರಸ್ಟ್ ಆಯೋಜನೆಯ ಎರಡನೆಯ ಅವಳ ಹೆಜ್ಜೆ ಕಿರುಚಿತ್ರೋತ್ಸವಕ್ಕೆ ಮಹಿಳಾ ನಿರ್ದೇಶಕರಿಂದ ಕನ್ನಡ ಕಿರುಚಿತ್ರಗಳ ಸ್ಪರ್ಧೆಗೆ ನೋಂದಣಿಯನ್ನು ಆಹ್ವಾನಿಸಲಾಗಿದೆ. ಇದು ಮಹಿಳಾ ನಿರ್ದೇಶಕರಿಗೇ ಮೀಸಲಾದ ಕನ್ನಡ ಕಿರುಚಿತ್ರ ಸ್ಪರ್ಧೆಯಾಗಿದೆ. ಅತ್ಯುತ್ತಮ ಕಿರುಚಿತ್ರಕ್ಕೆ ಅವಳ ಹೆಜ್ಜೆ ಪ್ರಶಸ್ತಿ – ₹1,00,000 ನಗದು ಹಾಗೂ ಹಲವಾರು ವಿಶೇಷ ವಿಭಾಗಗಳಲ್ಲಿ … Continued