ಭಾರಿ ಹಿಮಪಾತ: ಬಿಆರ್‌ಒ 47 ಕಾರ್ಮಿಕರು ಸಿಲುಕಿರುವ ಶಂಕೆ
ಚಮೋಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾ ಬಳಿ ಶುಕ್ರವಾರ ಸಂಭವಿಸಿದ ಭಾರೀ ಹಿಮಪಾತದಲ್ಲಿ ಗಡಿ ರಸ್ತೆ ಸಂಸ್ಥೆ(ಬಿಆರ್‌ಒ)ಯ ಕನಿಷ್ಠ 47 ಕಾರ್ಮಿಕರು ಹಿಮದಡಿಯಲ್ಲಿ ಸಿಲುಕಿರುವ ಶಂಕೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 50ಕ್ಕೂ ಹೆಚ್ಚು ಕಾರ್ಮಿಕರು ಹಿಮಪಾತದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಮಾನಾದ ಗಡಿ ಪ್ರದೇಶದ … Continued