ದೆಹಲಿ ಯುವತಿ ಜೊತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪುತ್ರನ ಮದುವೆ ನಿಶ್ಚಯ..?
ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಮತ್ತು ಉದ್ಯಮಿ ರಾಬರ್ಟ್ ವಾದ್ರಾ ಅವರ ಪುತ್ರ ರೈಹಾನ್ ವಾದ್ರಾ, ತಮ್ಮ ದೀರ್ಘಕಾಲದ ಗೆಳತಿ ಅವಿವಾ ಬೇಗ್ ಅವರೊಂದಿಗೆ ಉಂಗುರ ಬದಲಾಯಿಸಿಕೊಳ್ಳುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅನೇಕ ಮಾಧ್ಯಮ ವರದಿಗಳ ಪ್ರಕಾರ, ಇವರಿಬ್ಬರು ಏಳು ವರ್ಷಗಳಿಂದ ಪ್ರೀತಿಸುತ್ತಿದ್ದರು ರೈಹಾನ್ ವಾದ್ರಾ … Continued