ಆಪರೇಷನ್ ಸಿಂಧೂರ | ಭಾರತದ ವಾಯುದಾಳಿಯಲ್ಲಿ ಪಾಕಿಸ್ತಾನದ ಎಡಬ್ಲ್ಯುಎಸಿಎಸ್ (AWACS) ವಿಮಾನ ನಾಶವಾಗಿದ್ದನ್ನು ಒಪ್ಪಿಕೊಂಡ ಪಾಕ್ ನಿವೃತ್ತ ಏರ್ ಮಾರ್ಷಲ್
ಇಸ್ಲಾಮಾಬಾದ್:“ಆಪರೇಷನ್ ಸಿಂಧೂರ” ಹೆಸರಿನಲ್ಲಿ ಭಾರತ ನಡೆಸಿದ ನಿಖರ ದಾಳಿಯ ಸಮಯದಲ್ಲಿ ಪಾಕಿಸ್ತಾನವು ಪ್ರಮುಖ ವಾಯುಗಾಮಿ ಆಸ್ತಿಯನ್ನು ಕಳೆದುಕೊಂಡಿದೆ ಎಂದು ಪಾಕಿಸ್ತಾನ ವಾಯುಪಡೆಯ ನಿವೃತ್ತ ಉನ್ನತ ಅಧಿಕಾರಿಯೊಬ್ಬರು ಒಪ್ಪಿಕೊಂಡಿದ್ದಾರೆ. ನಿವೃತ್ತ ಏರ್ ಮಾರ್ಷಲ್ ಮಸೂದ್ ಅಖ್ತರ್ ಅವರು ಸಂದರ್ಶನವೊಂದರಲ್ಲಿ, ಮೇ 9-10ರ ರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯ ಸಮಯದಲ್ಲಿ ಪಾಕಿಸ್ತಾನ ವಾಯುಪಡೆಯು ವಾಯುಗಾಮಿ ಎಚ್ಚರಿಕೆ ಮತ್ತು … Continued