ಜಮ್ಮು-ಕಾಶ್ಮೀರ: ಆವಂತಿಪೊರ ಎನ್ ಕೌಂಟರ್, ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಆವಂತಿಪೊರ ಪಟ್ಟಣದ ಪಂಪೊರೆ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಭದ್ರತಾ ಪಡೆ ಮತ್ತು ಉಗ್ರಗಾಮಿಗಳ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಹಿಜ್ ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರು ಹತರಾಗಿದ್ದಾರೆ. ಪುಲ್ವಾಮ ಜಿಲ್ಲೆಯ ಪಂಪೋರ್ ಪ್ರದೇಶದ ಖ್ರೆವ್ ನಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ದೊರೆತ ನಂತರ ಭದ್ರತಾ … Continued