ಶಿರಸಿ : ನಾಲ್ವರು ಪತ್ರಕರ್ತರಿಗೆ ಪತ್ರಿಕಾ ಮಂಡಳಿ ಪ್ರಶಸ್ತಿ ಪ್ರದಾನ

ಶಿರಸಿ: ಉತ್ತರ ಕನ್ನಡ ಜಿಲ್ಲಾ ಪತ್ರಿಕಾ ಮಂಡಳಿಯ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಗಣೇಶನಗರದಲ್ಲಿರುವ ಜಿಲ್ಲಾ ಪತ್ರಿಕಾ ಭವನದಲ್ಲಿ  ಸೋಮವಾರ ಆಯೋಜಿಸಿದ್ದ ಪತ್ರಿಕಾ ಭವನದ ಮೇಲಂತಸ್ತಿನ ಕಟ್ಟಡ ಉದ್ಘಾಟನೆ ಹಾಗೂ 2026ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲಾ ಪತ್ರಿಕಾ ಮಂಡಳಿಯಿಂದ ಕೊಡಮಾಡುವ ನಾಲ್ಕು ಪ್ರಶಸ್ತಿಗಳನ್ನು ಪ್ರದಾನ ಮಾಲಾಯಿತು. ರಾಜ್ಯಮಟ್ಟದ ಮಾಧ್ಯಮ ರತ್ನ … Continued