ವೀಡಿಯೊ…| ಬಾಹ್ಯಾಕಾಶ ನಿಲ್ದಾಣ ತಲುಪಿದ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ; ಡಾಕ್ ಮಾಡಿದ ಡ್ರ್ಯಾಗನ್ ಕ್ಯಾಪ್ಸುಲ್ ನೌಕೆ
ನವದೆಹಲಿ: ಆಕ್ಸಿಯಮ್-4 ಮಿಷನ್ ಭಾಗವಾಗಿ ಭಾರತದ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಹೊತ್ತೊಯ್ದಿರುವ ಬಾಹ್ಯಾಕಾಶ ನೌಕೆ ಡ್ರ್ಯಾಗನ್ ಕ್ಯಾಪ್ಸುಲ್ ಗುರುವಾರ ಸಂಜೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ(ISS)ದಲ್ಲಿ ಡಾಕ್ ಮಾಡಿದೆ. ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾದ ಇದು 28 ಗಂಟೆಗಳ ಹಾರಾಟವನ್ನು ಪೂರ್ಣಗೊಳಿಸಿದ ನಂತರ ಅದು ಉತ್ತರ ಅಟ್ಲಾಂಟಿಕ್ ಮಹಾಸಾಗರದಿಂದ 424 ಕಿಮೀ … Continued