ಜೆಡಿಎಸ್ ಸೇರ್ಪಡೆಯಾಗಿ ಬಿ.ಫಾರ್ಮ್‌ ಪಡೆದ ಆಯನೂರು ಮಂಜುನಾಥ

ಶಿವಮೊಗ್ಗ: ಬಿಜೆಪಿಗೆ ಗುಡ್‌ಬೈ ಹೇಳಿದ್ದ ಹಿರಿಯ ನಾಯಕ ಆಯನೂರು ಮಂಜುನಾಥ ಇಂದು, ಬುಧವಾರ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಚಿತ್ರದುರ್ಗದಲ್ಲಿ ಎಚ್. ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾದರು. ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದ ರಾಜಕೀಯದಲ್ಲಿ ಮತ್ತೊಬ್ಬ ಪ್ರಭಾವಿ ನಾಯಕ ಬಿಜೆಪಿ ತ್ಯಜಿಸಿದ್ದಾರೆ. ಅವರು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಜೆಡಿಎಸ್‌ನಿಂದ ಬಿ.ಫಾರ್ಮ್‌ … Continued