ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ
ಲಕ್ನೋ: ಅಯೋಧ್ಯೆ ರಾಮಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು 85 ನೇ ವಯಸ್ಸಿನಲ್ಲಿ ಲಕ್ನೋ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದಾರೆ. ಫೆಬ್ರವರಿ 3 ರಂದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಾರ್ಶ್ವವಾಯುವಿಗೆ ಒಳಗಾದ ನಂತರ ಅವರನ್ನು ಲಕ್ನೋದ ಎಸ್‌ಜಿಪಿಜಿಐ ಆಸ್ಪತ್ರೆಯ ನ್ಯೂರಾಲಜಿ ವಾರ್ಡ್ ಎಚ್‌ಡಿಯುಗೆ ಸ್ಥಳಾಂತರಿಸಲಾಯಿತು. ಲಕ್ನೋದ ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೇಟ್ ಇನ್‌ಸ್ಟಿಟ್ಯೂಟ್ ಆಫ್ … Continued