2019 ನಕಲಿ ಜನನ ಪ್ರಮಾಣಪತ್ರ ಪ್ರಕರಣ : ಆಜಂ ಖಾನ್, ಪತ್ನಿ, ಪುತ್ರನಿಗೆ 7 ವರ್ಷ ಜೈಲು ಶಿಕ್ಷೆ

ರಾಂಪುರ : 2019 ರ ನಕಲಿ ಜನನ ಪ್ರಮಾಣಪತ್ರ ಪ್ರಕರಣದಲ್ಲಿ ಉತ್ತರ ಪ್ರದೇಶದ ರಾಂಪುರದ ನ್ಯಾಯಾಲಯವು ಬುಧವಾರ (ಅಕ್ಟೋಬರ್ 18) ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ಅಜಂ ಖಾನ್, ಅವರ ಪತ್ನಿ ತನ್ಜೀಮ್ ಫಾತಿಮಾ ಮತ್ತು ಮಗ ಅಬ್ದುಲ್ಲಾ ಅಜಮ್ ಖಾನ್ ಅವರನ್ನು ದೋಷಿಗಳೆಂದು ಘೋಷಿಸಿ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ನ್ಯಾಯಾಲಯದ ತೀರ್ಪಿನ … Continued

ದ್ವೇಷ ಭಾಷಣ ಪ್ರಕರಣ: ಎಸ್‌ಪಿ ನಾಯಕ ಅಜಂ ಖಾನ್ ಶಾಸಕ ಸ್ಥಾನದಿಂದ ಅನರ್ಹ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ 2019 ರ ದ್ವೇಷ ಭಾಷಣಕ್ಕಾಗಿ ಮೂರು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ಒಂದು ದಿನದ ನಂತರ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರನ್ನು ಶುಕ್ರವಾರ ರಾಂಪುರ ಶಾಸಕತ್ವದಿಂದ ಅನರ್ಹಗೊಳಿಸಲಾಗಿದೆ. 2013ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ 74 ವರ್ಷದ … Continued