ಮೈಕ್‌ನಲ್ಲಿ ಆಜಾನ್: ಜೂನ್‌ 8ರಂದು ರಾಜ್ಯದ ಬಿಜೆಪಿ ಶಾಸಕರ ಕಚೇರಿ ಮುಂದೆ ಪ್ರತಿಭಟನೆ

ಹುಬ್ಬಳ್ಳಿ: ಮಸೀದಿಗಳಲ್ಲಿ ಅಳವಡಿಸಲಾಗಿರುವ ಮೈಕ್‍ಗಳನ್ನು ತೆರವುಗೊಳಿಸದ ಸರ್ಕಾರದ ವಿರುದ್ಧ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಮರ ಸಾರಿದ್ದು, ತೆರವು ಮಾಡದಿರುವುದನ್ನು ಖಂಡಿಸಿ ಜೂ.8 ರಂದು ರಾಜ್ಯದ ಎಲ್ಲಾ ಬಿಜೆಪಿ ಶಾಸಕರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಸೀದಿಗಳ ಮೇಲೆ ಅಳವಡಿಸಲಾಗಿರುವ ಮೈಕ್ … Continued