15000 ಶಾಲಾ ಶಿಕ್ಷಕರ ನೇಮಕಾತಿಗೆ 1:1 ಹೊಸ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ ‘1:1 ತಾತ್ಕಾಲಿಕ ಆಯ್ಕೆ ಪಟ್ಟಿ’ಯನ್ನು ಇಂದು, ಸೋಮವಾರ ರಾತ್ರಿ 8 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವ ಬಿಸಿ ನಾಗೇಶ ತಿಳಿಸಿದ್ದಾರೆ. 15 ಸಾವಿರ … Continued

ಸರ್ಕಾರದ ಮಹತ್ವದ ನಿರ್ಧಾರ: ದ್ವಿತೀಯ ಪಿಯುಸಿ ಪರೀಕ್ಷೆ ಮರುಮೌಲ್ಯಮಾಪನ ಪದ್ಧತಿಯಲ್ಲಿ ಬದಲಾವಣೆ: ಒಂದು ಅಂಕ ಹೆಚ್ಚು ಬಂದ್ರೂ ಪರಿಗಣನೆ

ಬೆಂಗಳೂರು: ದ್ವಿತೀಯ ಪಿಯುಸಿ ಮುಖ್ಯಪರೀಕ್ಷೆಯಲ್ಲಿ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆ ತರಲಾಗಿದೆ. ಮರುಮೌಲ್ಯಮಾಪನ ಮಾಡಿದಾಗ ವಿದ್ಯಾರ್ಥಿಯು ಮುಖ್ಯ ಪರೀಕ್ಷೆಯಲ್ಲಿ ಪಡೆದಿರುವುದಕ್ಕಿಂತ ಒಂದು ಅಂಕ ಹೆಚ್ಚು ಬಂದರೂ ಅದನ್ನು ಪರಿಗಣಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಬಿ.ಸಿ. ನಾಗೇಶ ತಿಳಿಸಿದ್ದಾರೆ. 2023ರ ಮಾರ್ಚ್‌ನಲ್ಲಿ ನಡೆಯಲಿರುವ ವಾರ್ಷಿಕ ಪರೀಕ್ಷೆಯಿಂದಲೇ ಈ ಹೊಸ … Continued

ಫೆಬ್ರವರಿಯಲ್ಲಿ 2,500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ಅಧಿಸೂಚನೆ: ಸಚಿವ ನಾಗೇಶ

ಶಿವಮೊಗ್ಗ: ರಾಜ್ಯದಲ್ಲಿ 2500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ನಿರ್ಧಾರ ಮಾಡಲಾಗಿದ್ದು, ಫೆಬ್ರುವರಿಯಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ.ನಾಗೇಶ ತಿಳಿಸಿದರು. ಹೊಸ ಕಾಯ್ದೆ ಅನ್ವಯ ಪರಿಶಿಷ್ಟ ಜಾತಿ-ಪಂಗಡಕ್ಕೆ ನಿಗದಿಪಡಿಸಿರುವ ಮೀಸಲನ್ನು ಆಧರಿಸಿ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ತಿಳಿಸಿದ ಅವರು ಇದರಲ್ಲಿ 250 ಮಂದಿ ದೈಹಿಕ ಶಿಕ್ಷಕರ ನೇಮಕ … Continued

5, 8ನೇ ತರಗತಿ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಯಾರನ್ನೂ ಅನುತ್ತೀರ್ಣ ಮಾಡಲ್ಲ: ಸಚಿವ ನಾಗೇಶ

ತುಮಕೂರು: ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 5ನೇ ಹಾಗೂ 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತಿದ್ದು, ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಗಳನ್ನು ಅನುತ್ತೀರ್ಣ (ಫೇಲ್) ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ರುಪ್ಸಾ ಸಂಘಟನೆಯಿಂದ ಹಮ್ಮಿಕೊಂಡಿದ್ದಂತ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಮೌಲ್ಯ ಮಾಪನ ಉದ್ದೇಶದಿಂದ … Continued

ಶಾಲೆಗಳಿಗೆ ₹100 ದೇಣಿಗೆ ಸುತ್ತೋಲೆ: ನನ್ನ, ಸಿಎಂ ಪಾತ್ರವಿಲ್ಲ ಎಂದ ಶಿಕ್ಷಣ ಸಚಿವ ಬಿ.ಸಿ ನಾಗೇಶ

ಮೈಸೂರು: ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅಗತ್ಯವಿರುವ ಖರ್ಚು-ವೆಚ್ಚಗಳಿಗಾಗಿ ಪೋಷಕರಿಂದ ದೇಣಿಗೆಯಾಗಿ ಪ್ರತಿ ತಿಂಗಳು ₹ 100 ಸಂಗ್ರಹಿಸಲು ಎಸ್‌ಡಿಎಂಸಿಗಳಿಗೆ ಅನುಮತಿ ನೀಡಿ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದರಲ್ಲಿ ನನ್ನದಾಗಲಿ ಅಥವಾ ಮುಖ್ಯಮಂತ್ರಿಯದ್ದಾಗಲಿ ಯಾವುದೇ ಪಾತ್ರವಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ಸ್ಪಷ್ಟಪಡಿಸಿದ್ದಾರೆ. ಹೀಗೆ ದೇಣಿಗೆ ಸಂಗ್ರಹಿಸಲು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ)ಯಡಿ ಅವಕಾಶವಿದೆ. ಅದನ್ನು … Continued

15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ; ಇಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ-ಸಚಿವ ನಾಗೇಶ ಮಾಹಿತಿ

ಬೆಂಗಳೂರು: ರಾಜ್ಯದ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ 1:2 ಅಭ್ಯರ್ಥಿಗಳ ದಾಖಲಾತಿ ಪರಿಶೀಲನಾ ಪಟ್ಟಿಯನ್ನು ಇಂದು  (ಸೆಪ್ಟೆಂಬರ್‌ 27) ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ ಮಾಹಿತಿ ನೀಡಿದ್ದಾರೆ. ಶಿಕ್ಷಕರ ನೇಮಕಾತಿಗೆ ಆಯ್ಕೆ ಪಟ್ಟಿ ಸಿದ್ಧಪಡಿಸಿದ್ದು, ಶಿಕ್ಷಣ ಸಚಿವರೇ ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿದ್ದು, 15,000 … Continued

2015- 16ರ ಶಿಕ್ಷಕರ ಅಕ್ರಮ ನೇಮಕ ಪ್ರಕರಣ ಸಿಐಡಿ ತನಿಖೆಗೆ: ಸಚಿವ ನಾಗೇಶ

ಬೆಂಗಳೂರು: 2015- 16ರಲ್ಲಿ ನಡೆದ ಶಿಕ್ಷಕರ ಅಕ್ರಮ ನೇಮಕ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ವಿಧಾನಸಭೆಗೆ ತಿಳಿಸಿದ್ದಾರೆ. ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಪಿ.ರಾಜೀವ್ ಅವರು ಕೇಳಿದ್ದಕ್ಕೆ ಉತ್ತರಿಸಿದ ಅವರು, 2015- 16ರಲ್ಲಿ ಇದ್ದಕ್ಕಿದ್ದಂತೆ ಒಂದಿಷ್ಟು ಜನರನ್ನು ಯಾವುದೇ ಪರೀಕ್ಷೆ ನಡೆಸದೇ ನೇಮಕ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. … Continued

ಡಿಸೆಂಬರ್ ವೇಳೆಗೆ ಶಾಲೆಗಳಲ್ಲಿ ಪಠ್ಯದಲ್ಲಿ ನೈತಿಕ ಶಿಕ್ಷಣ-ಭಗವದ್ಗೀತೆ ಬೋಧನೆ: ಸಚಿವ ನಾಗೇಶ

ಬೆಂಗಳೂರು: ಪ್ರಸಕ್ತ ಸಾಲಿನಲ್ಲೇ ನೈತಿಕ ಶಿಕ್ಷಣ ಜಾರಿಗೊಳಿಸಲು ಸರ್ಕಾರ ಉದ್ದೇಶಿಸಿದ್ದು, ಇದರಲ್ಲಿ ಭಗವದ್ಗೀತೆಯ ಅಂಶಗಳೂ ಅಡಕವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ ತಿಳಿಸಿದ್ದಾರೆ. ಸೋಮವಾರ ಪ್ರಶ್ನೋತ್ತರ ವೇಳೆ ಬಿಜೆಪಿಯ ಎಂ.ಕೆ. ಪ್ರಾಣೇಶ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನೈತಿಕ ಶಿಕ್ಷಣದಲ್ಲಿ ಏನೇನು ಇರಬೇಕು ಎಂಬುದರ ಬಗ್ಗೆ ತಜ್ಞರ ಸಮಿತಿ ಶಿಫಾರಸು … Continued

ಪ್ರೌಢಶಾಲೆ ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ: 2500 ಶಿಕ್ಷಕರ ನೇಮಕಾತಿಗೆ ಮುಂದಾದ ಸರ್ಕಾರ

ಬೆಂಗಳೂರು: ಈಗಾಲೇ ರಾಜ್ಯ ಸರ್ಕಾರದಿಂದ ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ 15,000 ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದೆ. ಈಗ ಅದರ ಬೆನ್ನಲ್ಲೇ ಮತ್ತೆ 2,500 ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ ಹೇಳಿದ್ದಾರೆ. ರಾಜ್ಯ ಸರ್ಕಾರದಿಂದ ಶಿಕ್ಷಕರ ಕೊರತೆ ನೀಗಿಸುವ … Continued

ಸೆಪ್ಟೆಂಬರ್ 12ಕ್ಕೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ನಾಗೇಶ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಪರೀಕ್ಷಾ ಮಂಡಳಿಯು ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಫಲಿತಾಂಶವನ್ನು ಸೆಪ್ಟೆಂಬರ್ 12ರಂದು ಪೂರಕ ಪರೀಕ್ಷೆಯ ಫಲಿತಾಂಶಗಳನ್ನು ಸೋಮವಾರ ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಲಾಗುತ್ತದೆ. ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಫಲಿತಾಂಶಗಳು 2022 ರ ಬಿಡುಗಡೆಯ ದಿನಾಂಕ ಮತ್ತು ಸಮಯವನ್ನು ಕರ್ನಾಟಕದ ಶಾಲಾ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಟ್ವೀಟ್ … Continued