ಕೃಷಿ ಯಂತ್ರ ಖರೀದಿಗೆ ನೀಡುತ್ತಿರುವ ಸಬ್ಸಿಡಿ ಶೇ.50ರಿಂದ 75%ಕ್ಕೆ ಏರಿಕೆ

posted in: ರಾಜ್ಯ | 0

ಬೆಂಗಳೂರು: ಸಾಮಾನ್ಯ ವರ್ಗದ ಜನರು ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲು ನೀಡಲಾಗುತ್ತಿರುವ ಸಬ್ಸಿಡಿಯನ್ನು ಶೇ.50ರಿಂದ 75ಕ್ಕೆ ಏರಿಕೆ ಮಾಡಲು ಕೃಷಿ ಸಚಿವ ಬಿ.ಸಿ.ಪಾಟೀಲ ವಿಧಾನಸಭೆಗೆ ತಿಳಿಸಿದರು. ಶಾಸಕ ಆನಂದ್ ಸಿದ್ದನ್ಯಾಮೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸಾಮಾನ್ಯವರ್ಗದ ಜನರು ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲು ಈವರೆಗೂ ಶೇ..50ರಷ್ಟು ಸಬ್ಸಿಡಿ ನೀಡಲಾಗುತ್ತಿತ್ತು. ಇದನ್ನು ಶೇ.75ಕ್ಕೆ ಏರಿಸುವ ಬಗ್ಗೆ ಚರ್ಚೆ ಮಾಡಲಾಗಿದೆ. … Continued

ರಾಜೀನಾಮೆ ಚಿಂತನೆ ನಡೆಸಿದ್ದೇವೆ ಎಂಬುದು ಸುಳ್ಳು : ಸಚಿವ ಬಿ.ಸಿ ಪಾಟೀಲ್

posted in: ರಾಜ್ಯ | 0

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಬಳಿಕ ತಮ್ಮ ರಾಜೀನಾಮೆ ನೀಡುವ ಕಾಂಗ್ರೆಸ್‌ನಿಂದ ವಲಸೆ ಬಂದ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಯಡಿಯೂರಪ್ಪ ಭೇಟಿ ಬಳಿಕ ಮಾತನಾಡಿದ ಸಚಿವ ಬಿ.ಸಿ.ಪಾಟೀಲ ಅವರು, ನಾವು ರಾಜೀನಾಮೆ ನೀಡಲು ಚಿಂತನೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ವಲಸಿಗ ಸಚಿವರ ರಾಜೀನಾಮೆ ಚಿಂತನೆ ನಡೆಸಿದ್ದಾರೆ ಎಂಬುದು ಸುದ್ದಿ ಸುಳ್ಳು … Continued

ಕೃಷಿ ಸಚಿವ ಸಚಿವ ಬಿಸಿ ಪಾಟೀಲಗೆ ಮನೆಗೇ ಬಂದು ಲಸಿಕೆ : ತಾಲೂಕು ಆರೋಗ್ಯಾಧಿಕಾರಿ ಅಮಾನತು

posted in: ರಾಜ್ಯ | 0

ಹಾವೇರಿ: ಸಚಿವರಿಗೆ ಲಸಿಕೆ ನೀಡುವ ಸಲುವಾಗಿ ಬಿ ಸಿ ಪಾಟೀಲ ಅವರ ಮನೆಗೆ ಭೇಟಿ ನೀಡುವಂತೆ ತಮ್ಮ ಸಿಬ್ಬಂದಿಗೆ ಆದೇಶಿಸಿದ್ದ ಹಿರೇಕೆರೂರು ತಾಲೂಕು ಆರೋಗ್ಯ ಅಧಿಕಾರಿ ಡಾ. ಝಡ್. ಆರ್. ಮಕಾಂದಾರ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅಮಾನತುಗೊಳಿಸಲಾಗಿದೆ. ಮಾರ್ಚ್ 2ರಂದು, ಹಿರೇಕೆರೂರು ತಾಲೂಕಿನ ಆರೋಗ್ಯ ಇಲಾಖೆಯ ಸಿಬ್ಬಂದಿ ಸಚಿವ ಪಾಟೀಲ್ ಮನೆಗೆ … Continued

ರೈತ ಕಾಯ್ದೆಗಳಿಂದ ಕರ್ನಾಟಕ ಹಿಂದೆ ಸರಿಯವುದಿಲ್ಲ

posted in: ರಾಜ್ಯ | 0

ಬೆಂಗಳೂರು : ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ರೈತರ ಪರವಾಗಿಯೇ ಇದ್ದು, ಯಾವುದೇ ಕಾರಣಕ್ಕೂ ಆ ಕಾಯ್ದೆಗಳಿಂದ ರಾಜ್ಯ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಯಾವ ಹೋರಾಟ ಬೇಕಾದರೂ ಮಾಡಲಿ, ಸರ್ಕಾರಕ್ಕೆ ಮನವಿ ಕೊಡಲಿ, ಆದರೆ ಕೇಂದ್ರ ಸರ್ಕಾರ ಜಾರಿಗೊಳಿಸುವ ಕೃಷಿ … Continued

ಮನೆಯಲ್ಲಿ ಲಸಿಕೆ ಹಾಕಿಸಿಕೊಂಡರೆ ಏನು ತಪ್ಪು?

posted in: ರಾಜ್ಯ | 0

ಕರ್ನಾಟಕದ ನಿವಾಸದಲ್ಲಿ ತಮ್ಮ ಮೊದಲ ಸಿಒವಿಐಡಿ -10 ವ್ಯಾಕ್ಸಿನೇಷನ್ ಡೋಸ್ ತೆಗೆದುಕೊಂಡ ಕರ್ನಾಟಕ ಸಚಿವ ಬಿ.ಸಿ.ಪಾಟೀಲ್ ಮಂಗಳವಾರ ಕೇಂದ್ರ ಆರೋಗ್ಯ ಸಚಿವಾಲಯವನ್ನು ಕೆರಳಿಸಿದ್ದಾರೆ. ಆರೋಗ್ಯ ಸಚಿವಾಲಯವು ನಿಗದಿ ಪಡಿಸಿದ ನಿಯಮಾವಳಿಗಳ ಪ್ರಕಾರ, ಒಬ್ಬ ವ್ಯಕ್ತಿಯು ಆಯಾ ವ್ಯಾಕ್ಸಿನೇಷನ್ ಕೇಂದ್ರಕ್ಕೆ ಭೇಟಿ ನೀಡಿ ಚುಚ್ಚು ಮದ್ದು ತೆಗೆದುಕೊಳ್ಳಬೇಕು. ಆದರೆ ಶಾಸಕರು ಸಿಒವಿಐಡಿ -19 ಲಸಿಕೆಯ ಮೊದಲ ಡೋಸ್‌ … Continued

ರಾಜ್ಯದ ೬೮ ಲಕ್ಷ ರೈತರಿಗೆ ಸ್ವಾಭಿಮಾನಿ ರೈತ ಕಾರ್ಡ್

posted in: ರಾಜ್ಯ | 0

ಧಾರವಾಡ: ರಾಜ್ಯದ ರೈತರಿಗೆ ಯಾವುದೇ ಬಗೆಯ ಗುರುತಿನ ಚೀಟಿ ಇಲ್ಲ. ಈ ನಿಟ್ಟಿನಲ್ಲಿ ರೈತರಿಗೆ ‘ಸ್ವಾಭಿಮಾನಿ ರೈತ’ ಎಂಬ ಗುರುತಿನ ಚೀಟಿ ವಿತರಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಧಾರವಾಡ ಜಿಲ್ಲೆಯ ನಲವಗುಂದ ತಾಲೂಕಿನಲ್ಲಿ ಆಯೋಜಿಸಲಾಗಿದ್ದ ‘ರೈತರೊಂದಿಗೆ ಒಂದು ದಿನ’ ಕಾರ್ಯಕ್ರಮ ಮಾತನಾಡಿದ ಸಚಿವರು, ‘ರಾಜ್ಯದ ರೈತರಿಗೆ ಯಾವ ಗುರುತಿನ ಚೀಟಿಯೂ … Continued