ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಸಿಡಿದೆದ್ದರೇ ಆಳಂದ ಶಾಸಕ; ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಬಿ.ಆರ್. ಪಾಟೀಲ ದಿಢೀರ್ ರಾಜೀನಾಮೆ…!
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಹಾಗೂ ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ ಅವರು ಶನಿವಾರ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ದಿಢೀರ್ ರಾಜೀನಾಮೆ ಕಾಂಗ್ರೆಸ್ನಲ್ಲಿ ತೀವ್ರ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಹುದ್ದೆಗೆ ನಾನು ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಾಗಲೇ … Continued