ನೀತಿ ಆಯೋಗಕ್ಕೆ ನೂತನ ಸಿಇಒ ನೇಮಕ
ನವದೆಹಲಿ: ಮಾಜಿ ಐಎಎಸ್ ಅಧಿಕಾರಿ ಬಿ.ವಿ.ಆರ್. ಸುಬ್ರಹ್ಮಣ್ಯಂ ಅವರನ್ನು ನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆಗಿ ಸೋಮವಾರ ನೇಮಿಸಲಾಗಿದೆ. ವಿಶ್ವಬ್ಯಾಂಕ್ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಕಗೊಂಡಿರುವ ಪರಮೇಶ್ವರನ್ ಅಯ್ಯರ್ ಅವರ ಬದಲಿಗೆ ಅವರು ನೇಮಕವಾಗಿದ್ದಾರೆ. ಛತ್ತೀಸ್ಗಢ ಕೇಡರ್ನ 1987-ಬ್ಯಾಚ್ನ ಭಾರತೀಯ ಆಡಳಿತ ಸೇವೆಯ (IAS) ಅಧಿಕಾರಿ ಸುಬ್ರಹ್ಮಣ್ಯಂ ತಮ್ಮ ನಿವೃತ್ತಿಯ ನಂತರ ಕಳೆದ ವರ್ಷ … Continued