ಬಿಜೆಪಿ ಹೈಕಮಾಂಡ್ ನೊಟೀಸಿಗೆ ಉತ್ತರ ನೀಡಿದ ಯತ್ನಾಳ
ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಕೇಂದ್ರ ಚುನಾವಣಾ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಪಡೆದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅದಕ್ಕೆ 9 ಪುಟಗಳ ಸುದೀರ್ಘ ಉತ್ತರ ನೀಡಿದ್ದಾರೆ. ಶೋಕಾಸ್ ನೋಟಿಸ್ ಗೆ 72 ಗಂಟೆಯೊಳಗೆ ಉತ್ತರ ನೀಡುವಂತೆ ಯತ್ನಾಳ ಅವರಿಗೆ ಕೇಂದ್ರ ಚುನಾವಣಾ ಶಿಸ್ತು ಸಮಿತಿ ಸೂಚಿಸಿದ್ದ ಹಿನ್ನೆಲೆಯಲ್ಲಿ … Continued