ಅಲೋಪಥಿ ಕುರಿತ ಆಕ್ಷೇಪಾರ್ಹ ಹೇಳಿಕೆ ಹಿಂಪಡೆದ ರಾಮ್ ದೇವ್

ನವ ದೆಹಲಿ: ಅಲೋಪಥಿ ಔಷಧಿ ಹಾಗೂ ಆಧುನಿಕ ವೈದ್ಯಕೀಯ ಚಿಕಿತ್ಸೆಯ ಕುರಿತು ತಾನು ನೀಡಿರುವ ಆಕ್ಷೇಪಾರ್ಹ ಹೇಳಿಕೆಯನ್ನು ಹಿಂಪಡೆಯುತ್ತೇನೆ ಎಂದು ಯೋಗ ಗುರು ರಾಮ್ ದೇವ್ ಅವರು ಭಾನುವಾರ ಹೇಳಿದ್ದಾರೆ. ಕೋವಿಡ್ -19 ಬಿಕ್ಕಟ್ಟಿನ ಸಂದರ್ಭದಲ್ಲಿ ಆಧುನಿಕ ವೈದ್ಯಕೀಯ ಚಿಕಿತ್ಸೆಗಳಿಂದ ಹೆಚ್ಚಿನ ಜನರು ಮೃತಪಟ್ಟಿದ್ದಾರೆ ಎಂದು ರಾಮ್ ದೇವ್ ಹೇಳಿದ್ದರು. ಅವರ ಈ ಹೇಳಿಕೆ ಭಾರಿ … Continued