ಪ್ರಚಾರ ಸಭೆಯಲ್ಲಿ ಯುವಕನ ಕಪಾಳಕ್ಕೆ ಬಾರಿಸಿದ ಎಂ.ಬಿ. ಪಾಟೀಲ…!

posted in: ರಾಜ್ಯ | 0

ವಿಜಯಪುರ: ರಾಜ್ಯದಲ್ಲಿ ಮೇ 10ರಂದು ನಡೆಯುವ 2023ರ ವಿಧಾನಸಭೆ ಚುನಾವಣೆ ಪ್ರಚಾರ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಆದರೆ, ಪ್ರಚಾರದ ವೇಳೆ ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಯುವಕನಿಗೆ ಕಪಾಳಮೋಕ್ಷ ಮಾಡಿದ ಘಟನೆ ವರದಿಯಾಗಿದೆ. ಮಾಜಿ ಸಚಿವ ಮತ್ತು ಬಬಲೇಶ್ವರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ. ಪಾಟೀಲ ಅವರು ಯುವಕನ ಕೆನ್ನೆಗೆ ಬಾರಿಸಿದ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರದ … Continued

ಬಬಲೇಶ್ವರದ ಬಳಿ ಭೀಕರ ಅಪಘಾತ: ಮಗು ಸೇರಿ ಸ್ಥಳದಲ್ಲೇ ನಾಲ್ವರು ಸಾವು, ಮೂವರ ಸ್ಥಿತಿ ಗಂಭೀರ

posted in: ರಾಜ್ಯ | 0

ವಿಜಯಪುರ: ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ ಹಾಗೂ ಮೂವರ ಸ್ಥಿತಿ ಗಂಭೀರವಾಗಿದೆ. ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಕಾರು ಬುಧವಾರ ಮುಂಜಾನೆ ಕಾರು ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಹಾಗೂ ಲಾರಿ ಚಾಲಕ ಸ್ಥಳದಲ್ಲೇ … Continued