ಬಾಬರಿ ಧ್ವಂಸ ಪ್ರಕರಣ: ಅಡ್ವಾಣಿ ಸೇರಿದಂತೆ 32 ಆರೋಪಿಗಳ ಖುಲಾಸೆ ಪ್ರಶ್ನಿಸಿದ ಅರ್ಜಿ ಅಲಹಾಬಾದ್ ಹೈಕೋರ್ಟಿನಲ್ಲಿ ಆಗಸ್ಟ್ 1ರಂದು ವಿಚಾರಣೆ

ನವದೆಹಲಿ: ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಉಪ ಪ್ರಧಾನಿ ಎಲ್‌ ಕೆ ಅಡ್ವಾಣಿ ಸೇರಿದಂತೆ ಹಲವು ನಾಯಕರನ್ನು ಖುಲಾಸೆಗೊಳಿಸಿದ್ದ ಲಕ್ನೊದ ಸಿಬಿಐ ವಿಶೇಷ ನ್ಯಾಯಾಲಯವು ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಅಲಾಹಾಬಾದ್‌ ಹೈಕೋರ್ಟ್‌ ಆಗಸ್ಟ್‌ 1ರಂದು ನಡೆಸಲಿದೆ. ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌, ಬಿಜೆಪಿ ನಾಯಕರಾದ ಮುರುಳಿ ಮನೋಹರ್‌ … Continued