ಬಂಗಾಳದಲ್ಲಿ ಬಿಜೆಪಿಗೆ ಮತ್ತೊಂದು ಶಾಕ್: ಟಿಎಂಸಿ ಸೇರಿದ ಮಾಜಿ ಕೇಂದ್ರ ಸಚಿವ, ಹಾಲಿ ಸಂಸದ ಬಾಬುಲ್ ಸುಪ್ರಿಯೋ..!
ಕೋಲ್ಕತ್ತಾ: ರಾಜಕೀಯ ತ್ಯಜಿಸುವ ನಿರ್ಧಾರ ಕೈಗೊಂಡಿದ್ದ ಒಂದು ತಿಂಗಳ ನಂತರ ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ, ಸಂಸದ ಬಾಬುಲ್ ಸುಪ್ರಿಯೋ ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಬಿಜೆಪಿಯಲ್ಲಿದ್ದ ಬಾಬುಲ್ ಸುಪ್ರಿಯೋ ಅವರನ್ನು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮತ್ತು ರಾಜ್ಯಸಭಾ ಸಂಸದ ಡೆರೆಕ್ ಒಬ್ರೈನ್ ಅವರು ಟಿಎಂಸಿಗೆ ಔಪಚಾರಿಕವಾಗಿ ಸೇರಿಸಿಕೊಂಡರು. … Continued