ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಪೊಲೀಸ್ ಗುಂಡಿಗೆ ಸಾವು

ನವದೆಹಲಿ: ಮಹಾರಾಷ್ಟ್ರದ ಬದ್ಲಾಪುರ ಪ್ರದೇಶದ ಶಾಲೆಯೊಂದರಲ್ಲಿ ಇಬ್ಬರು ಶಾಲಾ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜೈಲು ಸೇರಿದ್ದ ಅಕ್ಷಯ್ ಶಿಂಧೆ ಎಂಬ ವ್ಯಕ್ತಿಯನ್ನು ಪೊಲೀಸರು ಸೋಮವಾರ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆತ ಪೊಲೀಸರ ಮೇಲೆ ದಾಳಿ ಮಾಡಲು ಮುಂದಾದ ಹಿನ್ನೆಲೆಯಲ್ಲಿ ಆತನ ಮೇಲೆ ಗುಂಡು ಹಾರಿಸಲಾಗಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ. … Continued