ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಕುಸಿದು ಬಿದ್ದು 25 ವರ್ಷದ ವ್ಯಕ್ತಿ ಸಾವು ; ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಹೈದರಾಬಾದ್ : ಭಾನುವಾರ ಸಂಜೆ ಹೈದರಾಬಾದ್‌ನ ನಾಗೋಲ್ ಕ್ರೀಡಾಂಗಣದಲ್ಲಿ ಶಟಲ್ ಬ್ಯಾಡ್ಮಿಂಟನ್ ಆಡುತ್ತಿದ್ದಾಗ 25 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವಿಗೀಡಾದ ಆಘಾತಕಾರಿ ಘಟನೆ ನಡೆದಿದೆ. ಮೃತರನ್ನು ಗುಂಡ್ಲಾ ರಾಕೇಶ ಎಂದು ಗುರುತಿಸಲಾಗಿದ್ದು, ಅವರು ನಗರದ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಅವರು ಖಮ್ಮಮ್ ಜಿಲ್ಲೆಯ ತಲ್ಲಡಾದ ಮಾಜಿ ಉಪ ಸರಪಂಚ ಗುಂಡ್ಲಾ ವೆಂಕಟೇಶ್ವರಲು ಅವರ … Continued