ಕರ್ನಾಟಕ ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು
ಬಾಗಲಕೋಟೆ/ ದಾವಣಗೆರೆ : ಕರ್ನಾಟಕದಲ್ಲಿ ನಡೆದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಜಯಗಳಿಸಿದೆ. ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಗೆಲುವಿನ ನಗೆ ಬೀರಿದರೆ ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಅವರು ಜಯಗಳಿಸಿದ್ದಾರೆ. ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ (Bagalakot) ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ … Continued