ಬಾಗಲಕೋಟೆ: ವ್ಯಕ್ತಿಯ ಹೊಟ್ಟೆಯಲ್ಲಿದ್ದ ಬರೋಬ್ಬರಿ 187 ನಾಣ್ಯಗಳನ್ನು ಹೊರತೆಗೆದ ವೈದ್ಯರು…!

ಬಾಗಲಕೋಟೆ: ವೈದ್ಯರು ವ್ಯಕ್ತಿಯೊಬ್ಬರ ಹೊಟ್ಟೆಯಲ್ಲಿದ್ದ ಬರೋಬ್ಬರಿ 187 ನಾಣ್ಯಗಳನ್ನು ಹೊರತೆಗೆದಿದ್ದಾರೆ…! ವೈದ್ಯರು ಎಂಡೋಸ್ಕೋಪಿ ಮೂಲಕ 187 ನಾಣ್ಯಗಳನ್ನು ಹೊರತೆಗೆದಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಸಂತೆಕೆಲ್ಲೂರು ಗ್ರಾಮದ ದ್ಯಾ‌ಮಪ್ಪ ಹರಿಜನ ಎಂಬ 58 ವರ್ಷದ ವ್ಯಕ್ತಿ ಇಷ್ಟೊಂದು ನಾಣ್ಯಗಳನ್ನು ನುಂಗಿದ್ದರು. ಸದ್ಯ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ 5 ರೂಪಾಯಿಯ 56 ನಾಣ್ಯ, 2 ರೂಪಾಯಿಯ 51 … Continued

ಘಟಪ್ರಭಾ ಕಾಲುವೆಗೆ ಉರುಳಿಬಿದ್ದ ಕಾರು : ಸ್ಥಳದಲ್ಲೇ ನಾಲ್ವರು ಸಾವು, ಇಬ್ಬರಿಗೆ ಗಂಭೀರ ಗಾಯ

ಬಾಗಲಕೋಟೆ : ಘಟಪ್ರಭಾ ಕಾಲುವೆಗೆ ಕಾರು ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಹಲಕಿ ಗ್ರಾಮದ ಬಳಿ ನಡೆದಿದೆ . ಹಲಕಿ ಗ್ರಾಮದ ಬಳಿ ಕಲ್ಲಿಗೆ ಡಿಕ್ಕಿಯಾದ ಕಾರು ಘಟಪ್ರಭಾ ಕಾಲುವೆಗೆ ಪಲ್ಟಿಯಾಗಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ತಡರಾತ್ರಿ ಈ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಆರು … Continued