ಕೋಲ್ಕತ್ತಾ ವಶಪಡಿಸಿಕೊಳ್ಳಲು ಆತ್ಮಹತ್ಯಾ ಬಾಂಬರ್‌ಗಳನ್ನು ಕಳುಹಿಸ್ತೇನೆ ‘: ಬಾಂಗ್ಲಾದೇಶ ಮೂಲಭೂತವಾದಿಯಿಂದ ಹಿಂದೂಗಳ ವಿರುದ್ಧ ಬೆದರಿಕೆ ವೀಡಿಯೊ ವೈರಲ್‌

ಬಾಂಗ್ಲಾದೇಶದ ಇಸ್ಲಾಮಿಸ್ಟ್ ಎಂದು ನಂಬಲಾದ ವ್ಯಕ್ತಿಯೊಬ್ಬ ಆತ್ಮಹತ್ಯಾ ಬಾಂಬ್ ದಾಳಿ ಸೇರಿದಂತೆ ತಾಲಿಬಾನ್ ಶೈಲಿಯ ತಂತ್ರಗಳನ್ನು ಬಳಸಿಕೊಂಡು ಕೋಲ್ಕತ್ತಾದ ಮೇಲೆ ದಾಳಿ ಮಾಡಿ ವಶಪಡಿಸಿಕೊಳ್ಳುವ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ‘ವಾಯ್ಸ್ ಆಫ್ ಬಾಂಗ್ಲಾದೇಶಿ ಹಿಂದೂಸ್‌’ ಎಕ್ಸ್ ಹ್ಯಾಂಡಲ್‌ನಲ್ಲಿ ಈ ವ್ಯಕ್ತಿಯ ವೀಡಿಯೊ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ಆತ ತನ್ನ ಮಾತೃಭಾಷೆಯಲ್ಲಿ ಮಾತನಾಡುವುದನ್ನು ಕೇಳಬಹುದು. … Continued

ಮೋದಿ ಭೇಟಿ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ನಾಲ್ವರು ಸಾವು

ನವ ದೆಹಲಿ: ಇಸ್ಲಾಮಿಕ್ ಮೂಲಭೂತವಾದಿ ಗುಂಪಿನ ಹೆಫಜತ್-ಎ-ಇಸ್ಲಾಂನ ಕಾರ್ಯಕರ್ತರು ಮತ್ತು ಎಡ ಪಕ್ಷಗಳ ಸಂಯೋಜಿತ ವಿದ್ಯಾರ್ಥಿಗಳು ಪ್ರಧಾನಿ ಮೋದಿ ಬಾಂಗ್ಲಾದೇಶ ಭೇಟಿ ವಿರೊಧಿಸಿ ನಡೆದ ಪ್ರತಿಭಟನೆ ಪೊಲೀಸರೊಂದಿಗೆ ಘರ್ಷಣೆಗೆ ತಿರುಗಿದಾಗ ಚಿತ್ತಗಾಂಗ್‌ನಲ್ಲಿ ಕನಿಷ್ಠ ನಾಲ್ಕು ಜನರು ಮೃತಪಟ್ಟಿದ್ದಾರೆ. ಮೋದಿಯವರ ನಿಗದಿತ ಭೇಟಿಯ ವಿರುದ್ಧ ಈಗಾಗಲೇ ಬಾಂಗ್ಲಾದೇಶದಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳು, ಬಾಂಗ್ಲಾದೇಶದ ರಾಷ್ಟ್ರೀಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ … Continued