ಶಾಕಿಂಗ್ : ಮಾಜಿ ಪತ್ನಿಯನ್ನು ಬೈಕಿಗೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದ ವ್ಯಕ್ತಿ…!
ಬಹ್ರೈಚ್ : ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಮಾಜಿ ಪತ್ನಿಯನ್ನು ಮೋಟಾರ್ ಸೈಕಲ್‌ಗೆ ಕಟ್ಟಿ ರಸ್ತೆಯುದ್ದಕ್ಕೂ ಎಳೆದೊಯ್ದು ಕೊಲೆಗೆ ಯತ್ನಿಸಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ನಾನ್‌ಪಾರಾ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳೆ ಹಾಗೂ ಆರೋಪಿ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಬಂಧಿತ ಆರೋಪಿಯನ್ನು ರಾಮಗಾಂವ್ ಪ್ರದೇಶದ … Continued