ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾ
ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಜಾಮೀನು ಅರ್ಜಿಯನ್ನು ಆರ್ಥಿಕ ಅಪರಾಧಗಳ ಕುರಿತಾದ ವಿಶೇಷ ನ್ಯಾಯಾಲಯವು ಶುಕ್ರವಾರ ತಿರಸ್ಕರಿಸಿದೆ. ನಟಿ ರನ್ಯಾ ರಾವ್ ಜಾಮೀನು ಅರ್ಜಿಯ ಕಾಯ್ದಿರಿಸಿದ್ದ ಆದೇಶವನ್ನು ವಿಶೇಷ ನ್ಯಾಯಾಧೀಶರಾದ ವಿಶ್ವನಾಥ ಗೌಡರ ಶುಕ್ರವಾರ ಪ್ರಕಟಿಸಿದರು. ರನ್ಯಾ ಪ್ರತಿನಿಧಿಸಿದ್ದ ಹಿರಿಯ ವಕೀಲ ಕಿರಣ ಜವಳಿ ಅವರು “ಕಸ್ಟಮ್ಸ್ … Continued