ಅರವಿಂದ ಕೇಜ್ರಿವಾಲಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್ : ಆದರೆ…
ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ (ಸೆಪ್ಟೆಂಬರ್ 13) ಅವರಿಗೆ ಜಾಮೀನು ನೀಡಿದೆ. ನ್ಯಾಯಮೂರ್ತಿ ಸೂರ್ಯಕಾಂತ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಕೇಜ್ರಿವಾಲ್‌ಗೆ ಜಾಮೀನು ನೀಡಿದೆ. ಆದಾಗ್ಯೂ, ಜಾಮೀನಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ, ಇದರಲ್ಲಿ 10 ಲಕ್ಷ ರೂಪಾಯಿ … Continued