ಪಿಎನ್ ಬಿ ಹಗರಣ: ಮೆಹುಲ್ ಚೋಕ್ಸಿಯ ಜಾಮೀನು ಅರ್ಜಿ ತಿರಸ್ಕರಿಸಿದ ಬೆಲ್ಜಿಯಂ ನ್ಯಾಯಾಲಯ
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ನಲ್ಲಿ ನಡೆದ 6300 ಕೋಟಿ ರೂ.ಗಳಿಗೂ ಹೆಚ್ಚು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದಲ್ಲಿ ಬೇಕಾಗಿರುವ, ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯ ಜಾಮೀನು ಅರ್ಜಿಯನ್ನು ಬೆಲ್ಜಿಯಂನ ಮೇಲ್ಮನವಿ ನ್ಯಾಯಾಲಯವು ಮತ್ತೆ ತಿರಸ್ಕರಿಸಿದೆ. ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚೋಕ್ಸಿ ಕಾನೂನು ಪ್ರಕ್ರಿಯೆಗಳನ್ನು ತಪ್ಪಿಸಲು ಈ ಹಿಂದೆಯೂ ಹಲವು ನ್ಯಾಯವ್ಯಾಪ್ತಿಗಳಿಂದ ತಪ್ಪಿಸಿಕೊಂಡಿದ್ದಾನೆ … Continued