ಅತ್ಯಾಚಾರ ಆರೋಪ ಪ್ರಕರಣ : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು : ನ್ಯಾಯಾಂಗ ಬಂಧನದಲ್ಲಿರುವ ಅತ್ಯಾಚಾರದ ಪ್ರಕರಣದಲ್ಲಿ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಗಳ ಆದೇಶವನ್ನು ಕರ್ನಾಟಕ ಹೈಕೋರ್ಟ್ ಗುರುವಾರ ಕಾಯ್ದಿರಿಸಿದೆ. ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ಜಾಮೀನು ಕೋರಿದ್ದಾರೆ. ಉಳಿದಂತೆ ಮತ್ತೊಂದು ಅತ್ಯಾಚಾರ ಎಸಗಿರುವ ಆರೋಪ ಮತ್ತು ಅಶ್ಲೀಲ ವೀಡಿಯೊ ಹಂಚಿಕೆಯ ಸಂಬಂಧ ದಾಖಲಾಗಿರುವ ಎರಡು ಪ್ರತ್ಯೇಕ … Continued