ಪೋಕ್ಸೊ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಶಿವಮೂರ್ತಿ ಮುರುಘಾ ಶರಣರು
ಬೆಂಗಳೂರು : ಪೋಕ್ಸೊ ಕಾಯಿದೆ ಅಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜಾಮೀನು ಕೋರಿ ಬುಧವಾರ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಮೈಸೂರಿನ ನಜರಾಬಾದ್ ಠಾಣೆಯಲ್ಲಿ ದಾಖಲಾಗಿರುವ ಪ್ರಥಮ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಗ್ರಾಮೀಣ ಠಾಣೆಯ ಪೊಲೀಸರು ಎರಡು ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಮೊದಲ ಆರೋಪ … Continued