ರಾಜ್ ಠಾಕ್ರೆ ಸಂಕಲ್ಪ, ಉದ್ಧವರಿಂದ ದೊಡ್ಡ ಸುಳಿವು : 20 ವರ್ಷಗಳ ನಂತರ ಠಾಕ್ರೆ ಸಹೋದರರ ಪುನರ್ಮಿಲನ
ಮುಂಬೈ: ರಾಜಕೀಯದಲ್ಲಿ ಎರಡು ದಶಕಗಳಿಂದ ಬೇರೆಬೇರೆಯಾಗಿದ್ದ ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ ಠಾಕ್ರೆ ಇಂದು, ಶನಿವಾರ ಮುಂಬೈನಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮತ್ತೆ ಒಂದಾಗಿದ್ದಾರೆ. ‘ಅವಾಜ್ ಮರಾಠಿಚಾ’ (ಮರಾಠಿಯ ಧ್ವನಿ) ಎಂಬ ಶೀರ್ಷಿಕೆಯ ಈ ಕಾರ್ಯಕ್ರಮವನ್ನು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಜಂಟಿಯಾಗಿ ಆಯೋಜಿಸಿದ್ದು, 2005 ರ … Continued