ಬೆಳಗಾವಿ : ನಾವಗೆಯಲ್ಲಿ 4 ಮನೆಗಳ ಮೇಲೆ ಕಲ್ಲು ತೂರಾಟ, ದಾಂಧಲೆ

ಬೆಳಗಾವಿ : ಬೆಳಗಾವಿ ತಾಲೂಕಿನ ನಾವಗೆ ಗ್ರಾಮದಲ್ಲಿ ನಿನ್ನೆ ರಾತ್ರಿ ಕೆಲ ಕಿಡಿಗೇಡಿಗಳು ನಾಲ್ಕು ಮನೆಗಳ ಮೇಲೆ ಮನ ಬಂದಂತೆ ಕಲ್ಲು ತೂರಾಟ ನಡೆಸಿದ್ದಾರೆ. ಗ್ರಾಮಕ್ಕೆ ತಡರಾತ್ರಿ ನುಗ್ಗಿದ ಗುಂಪಿನಲ್ಲಿ ಸುಮಾರು 30 ಕ್ಕೂ ಹೆಚ್ಚು ಜನ ಇದ್ದರು ಎನ್ನಲಾಗಿದೆ. ಎಲ್ಲರೂ ಮುಸುಕುಧಾರಿಗಳಾಗಿ ಗ್ರಾಮ ಪ್ರವೇಶಿಸಿ ಅಟ್ಟಹಾಸ ಮೆರೆದಿದ್ದಾರೆ. ಮನೆಗಳ ಕಿಟಕಿ, ಗೋಡೆ ಹಾಗೂ ಟೈಲ್ಸ್ … Continued

ಸೂರ್ಯ ಉದಯಿಸುವುದು ಎಷ್ಟು ಸತ್ಯವೋ ಸತೀಶ ಜಾರಕಿಹೊಳಿ ಸಿಎಂ ಆಗುವುದು ಅಷ್ಟೇ ಸತ್ಯ: ಸಂಚಲನ ಮೂಡಿಸಿದ ಸವದತ್ತಿ ಶಾಸಕರ ಹೇಳಿಕೆ

ಬೆಳಗಾವಿ: ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮುಸುಕಿನ ಗುದ್ದಾಟ ಇನ್ನೂ ನಿಂತಿಲ್ಲ. ಕಾಂಗ್ರೆಸ್‌ ಶಾಸಕರು ತಮ್ಮ ನಾಯಕರು ಮುಖ್ಯಮಂತ್ರಿಯಾಗುತ್ತಾರೆ ಎಂದು ಹೇಳುವುದು ಈಗ ಹೊಸ ಟ್ರೆಂಡ್‌ ಆಗಿ ಪರಿಣಮಿಸಿದೆ. ಈಗ ಮತ್ತೊಬ್ಬ ಕಾಂಗ್ರೆಸ್‌ ಶಾಸಕ ಕೂಡ ಈ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಮತ್ತೆ ಮುಂದಿನ ಮುಖ್ಯಮಂತ್ರಿ ಬಗ್ಗೆ ಚರ್ಚೆ ಮಾಡುವುದು ಬೇಡ ಎಂದು ಕಾಂಗ್ರೆಸ್‌ ಹೈಕಮಾಂಡ್‌ … Continued

ಚಿಕ್ಕೋಡಿ : ಹಿರೇಕೋಡಿ ಗ್ರಾಮದ ಜೈನಮುನಿ ನಾಪತ್ತೆ

ಬೆಳಗಾವಿ :ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಜೈನ ಮುನಿಯೊಬ್ಬರು ಬಸದಿಯಿಂದ ನಾಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಹಿರೇಕೋಡಿಯ ನಂದಿಪರ್ವತ ಜೈನ ಆಶ್ರಮದಿಂದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ. ಗುರುವಾರ (ಜೂನ್‌ ೬) ಬೆಳಗ್ಗೆ 8 ಗಂಟೆಯಿಂದ ನಾಪತ್ತೆಯಾಗಿದ್ದರೆ ಎನ್ನಲಾಗಿದೆ. ಅವರು ಬುಧವಾರ ರಾತ್ರಿ 10 … Continued

ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ ನಿವಾಸಕ್ಕೆ ತೆರಳಿ 11 ಲಕ್ಷ ರೂ. ಚೆಕ್‌ ನೀಡಿದ ಡಿಕೆಶಿ

ಬೆಳಗಾವಿ: ಉಡುಪಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಂತೋಷ ಪಾಟೀಲ ಅವರ ಬೆಳಗಾವಿ ತಾಲೂಕಿನ ಬಡಸ ಗ್ರಾಮದ ನಿವಾಸಕ್ಕೆ ಮಂಗಳವಾರ ಭೇಟಿ ಕೊಟ್ಟ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಸಂತೋಷ ಪಾಟೀಲ ಅವರ ಪತ್ನಿಗೆ ಕೆಪಿಸಿಸಿ ವತಿಯಿಂದ 11 ಲಕ್ಷ ರೂಪಾಯಿ ಪರಿಹಾರ ಚೆಕ್ ವಿತರಿಸಿದರು. ಸಂತೋಷ ಪಾಟೀಲ ಅವರು ಆತ್ಮಹತ್ಯೆ ಮಾಡಿಕೊಂಡ ನಂತರ … Continued