ತಿರುಪತಿ ದೇವಸ್ಥಾನದಲ್ಲಿ ದರ್ಶನಕ್ಕೆ ಕಾಯುವ ಸಮಯ 2 ತಾಸು ಕಡಿಮೆ ಮಾಡಲು ಎಐ (AI) ತಂತ್ರಜ್ಞಾನ ಬಳಸಲು ಟಿಟಿಡಿ ಯೋಜನೆ
ತಿರುಪತಿ: ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಯು ಉದ್ದದ ಸರತಿ ಸಾಲುಗಳನ್ನು ಸಂಪೂರ್ಣವಾಗಿ ತೆಗೆದುಹಾಕಲು ಮತ್ತು ಯಾತ್ರಾರ್ಥಿಗಳು ದರ್ಶನಕ್ಕಾಗಿ ಕಾಯುವ ಸರಾಸರಿ ಸಮಯವನ್ನು ಕೇವಲ ಎರಡು ಗಂಟೆಗಳಿಗೆ ಇಳಿಸಲು ಮಹತ್ವಾಕಾಂಕ್ಷೆಯ ಡಿಜಿಟಲ್ ಅಭಿಯಾನವನ್ನು ಪ್ರಾರಂಭಿಸಲು ಯೋಜಿಸಿದೆ. ಈ ಉದ್ದೇಶಕ್ಕಾಗಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತಿದೆ. ಟಿಟಿಡಿ ಅಧ್ಯಕ್ಷರಾದ ಬಿ.ಆರ್. ನಾಯ್ಡು ಅವರು ಎನ್‌ಡಿಟಿವಿ ಜೊತೆಗಿನ … Continued