ಬೆಂಗಳೂರು ಡಿ ಜೆ ಹಳ್ಳಿ -ಕೆ ಜಿ ಹಳ್ಳಿ ಗಲಭೆ ಪ್ರಕರಣ: ಹೈಕೋರ್ಟ್‌ನಿಂದ ಎಸ್‌ಡಿಪಿಐ ಮುಖಂಡ ಮೊಹಮ್ಮದ್ ಶರೀಫ್‌ ಜಾಮೀನು ಮನವಿ ವಜಾ

ಬೆಂಗಳೂರು: ಬೆಂಗಳೂರಿನ ಡಿ ಜೆ ಹಳ್ಳಿ ಹಾಗೂ ಕೆ ಜಿ ಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಎರಡು ವರ್ಷಗಳ ಹಿಂದೆ ನಡೆದಿದ್ದ ಗಲಭೆ ಪ್ರಕರಣದ ಆರೋಪಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್‌ ಇಂಡಿಯಾದ (ಎಸ್‌ಡಿಪಿಐ) ಬೆಂಗಳೂರು ಘಟಕದ ಮುಖ್ಯಸ್ಥ ಮೊಹಮ್ಮದ್ ಶರೀಫ್‌ ಸಲ್ಲಿಸಿದ್ದ ಜಾಮೀನು ಮನವಿಯನ್ನು ಕರ್ನಾಟಕ ಹೈಕೋಟ್ ಇತ್ತೀಚಿಗೆ ವಜಾ ಮಾಡಿದೆ ಎಂದು ಬಾರ್‌ … Continued