ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣ ಸಿಐಡಿ ತನಿಖೆಗೆ
ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ಹಾಗೂ ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಮೃತಪಟ್ಟ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಿದೆ. ರಾಜಕೀಯ ಸ್ವರೂಪ ಪಡೆದುಕೊಂಡು ತೀವ್ರ ವಿವಾದ ಸೃಷ್ಟಿಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣವನ್ನ ಸಿಐಡಿಗೆ ವರ್ಗಾಯಿಸಲಾಗಿದೆ. ಕೆಲವೇ ದಿನಗಳಲ್ಲಿ ಪ್ರಕರಣದ … Continued