ನೂತನ ಪಕ್ಷ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಾವುಟ ಬಿಡುಗಡೆ ಮಾಡಿದ ಜನಾರ್ದನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮೀ

posted in: ರಾಜ್ಯ | 0

ಬಳ್ಳಾರಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಇತ್ತೀಚೆಗೆ ಘೋಷಿಸಿರುವ ನೂತನ ಪಕ್ಷವಾದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಾವುಟವನ್ನು ಅವರ ಪತ್ನಿ ಅರುಣಾ ಲಕ್ಷ್ಮಿ ಅವರು ಬೆಣಕಲ್ ಗ್ರಾಮದಲ್ಲಿ ಭಾನುವಾರ ಅನಾವರಣ ಮಾಡಿದ್ದಾರೆ. ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿಗೆ ಪ್ರವೇಶ ನಿಷೇಧ ಆಗಿರುವ ಕಾರಣ ಅಲ್ಲಿ ಅವರ ಪತ್ನಿ ರಾಜಕೀಯದ ಅಖಾಡಾಕ್ಕೆ ಇಳಿದಿದ್ದಾರೆ. ಬಾವುಟದಲ್ಲಿ ಹಸ್ತಲಾಘವ … Continued

ಮನಸ್ಸು ಮಾಡಿದರೆ ನಾನು ಒಂದು ದಿನವಾದರೂ ಮುಖ್ಯಮಂತ್ರಿ ಆಗಬಲ್ಲೆ : ಜನಾರ್ದನ ರೆಡ್ಡಿ

posted in: ರಾಜ್ಯ | 0

ಬಳ್ಳಾರಿ: ನನಗೆ ಶಾಸಕ, ಮಂತ್ರಿಯಾಗಬೇಕೆಂಬ ಆಸೆಯಿಲ್ಲ. ಮನಸ್ಸು ಮಾಡಿದರೆ ಒಂದು ದಿನವಾದರೂ ಮುಖ್ಯಮಂತ್ರಿಯಾಗಬಲ್ಲೆ ಎಂದು ಮಾಜಿ ಸಚಿವ ಬಿ. ಜನಾರ್ದನ ರೆಡ್ಡಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ಮಂಗಳವಾರ ನಡೆದ ಶಾಸಕ ಸೋಮಶೇಖರ್ ರೆಡ್ಡಿ ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೆಡ್ಡಿ ಮತ್ತು ರಾಮುಲು ಸಹೋದರರಿಗೆ ಹಣದ ಅವಶ್ಯಕತೆ ಇಲ್ಲ. ನನಗಂತೂ ಶಾಸಕ, ಮಂತ್ರಿಯಾಗುವ ಆಸೆ, ಆಕಾಂಕ್ಷೆಗಳಿಲ್ಲ. ಮನಸ್ಸು … Continued

ಬಳ್ಳಾರಿ: ಡ್ರಾಮಾ ಜ್ಯೂನಿಯರ್ ನೋಡಲು ಮನೆ ಬಿಟ್ಟು ಬೆಂಗಳೂರಿಗೆ ಬಂದ 4 ಮಕ್ಕಳು

posted in: ರಾಜ್ಯ | 0

ಬಳ್ಳಾರಿ: ಖಾಸಗಿ ಮನೋರಂಜನಾ ವಾಹಿನಿಯಲ್ಲಿ ಬರುವ ‘ಡ್ರಾಮಾ ಜ್ಯೂನಿಯರ್’ ರಿಯಾಲಿಟಿ ಶೋ ನೋಡಲು ಮನೆ ಬಿಟ್ಟು ಬೆಂಗಳೂರಿನತ್ತ ಮಕ್ಕಳು ಬಂದ ಘಟನೆ ಬಳ್ಳಾರಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಬೇಸಿಗೆ ರಜೆ ನೀಡಿದ ಹಿನ್ನೆಲೆಯಲ್ಲಿ ಬಳ್ಳಾರಿಯ ಚಂದ್ರಶೇಕರ ಹಾಗೂ ವೀರೇಶ ಎಂಬವರ ನಾಲ್ಕು ಹೆಣ್ಣು ಮಕ್ಕಳು ಮನೆಯಲ್ಲಿ ಆಟವಾಡುತ್ತಿದ್ದರು. ಆಟ ಆಡುವುದು ಬಿಟ್ಟು ಓದಿನ ಕಡೆ ಗಮನ … Continued