ಬಲೂಚಿಸ್ತಾನ್ : ಬಿಎಲ್ ಎ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕಿಸ್ತಾನ ಸೈನಿಕರು ಸಾವು
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಭೀಕರ ಹಿಂಸಾಚಾರ ನಡೆದಿದ್ದು, ಪ್ರತ್ಯೇಕತಾವಾದಿ ಗುಂಪು ‘ಬಲೂಚ್ ಲಿಬರೇಶನ್ ಆರ್ಮಿ’ (BLA) ನಡೆಸಿದ ‘ಆಪರೇಷನ್ ಹೆರೋಫ್ – ಫೇಸ್ 2’ (Operation Herof Phase II) ದಾಳಿಯಲ್ಲಿ ಪಾಕಿಸ್ತಾನದ ಸುಮಾರು 80ಕ್ಕೂ ಹೆಚ್ಚು ಸೈನಿಕರು, ಪೊಲೀಸ್ ಅಧಿಕಾರಿಗಳು ಮತ್ತು ಗುಪ್ತಚರ ದಳದ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಜನವರಿ 31 ರಂದು … Continued