ಬಲೂಚಿಸ್ತಾನದಲ್ಲಿ ‘ಸ್ವಾತಂತ್ರ್ಯದ ಘೋಷಣೆ’: ಪಾಕ್‌ ಆಕ್ರಮಿತ ಕಾಶ್ಮೀರಕ್ಕಿಂತಲೂ ಇದು ಪಾಕಿಸ್ತಾನಕ್ಕೆ ಹೆಚ್ಚು ಆತಂಕದ ವಿಷಯ ಯಾಕೆ ?

ಬಲೂಚಿಸ್ತಾನವು ಪಾಕಿಸ್ತಾನದಿಂದ ಪ್ರತ್ಯೇಕಗೊಂಡಿದೆ ಎಂದು ಘೋಷಿಸಿಕೊಂಡಿದೆ. ಇದರ ಬೆನ್ನಲ್ಲೇ ಪಾಕಿಸ್ತಾನವು ಒಂದೇ ಸಮಯದಲ್ಲಿ ಎರಡು ವಿಭಿನ್ನ ಭದ್ರತಾ ಮತ್ತು ರಾಜಕೀಯ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ. ಒಂದೆಡೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK)ದಲ್ಲಿ ಆರ್ಥಿಕ ಸಂಕಷ್ಟ ಮತ್ತು ರಾಜಕೀಯ ಹಕ್ಕುಗಳ ಬೇಡಿಕೆ ಹಿನ್ನೆಲೆಯಲ್ಲಿ ಪ್ರತಿಭಟನೆಗಳು ತೀವ್ರಗೊಂಡಿದ್ದರೆ, ಮತ್ತೊಂದೆಡೆ ಬಲೂಚಿಸ್ತಾನದಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರ ದಾಳಿಗಳು ಹೆಚ್ಚಾಗುತ್ತಿವೆ. ಮೊದಲ … Continued