ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ರನ್ನು ಭಯೋತ್ಪಾದಕ ಎಂದು ಕರೆದ ಪಾಕಿಸ್ತಾನ…! ಕಾರಣ..?
ರಿಯಾದ್: ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಇತ್ತೀಚೆಗೆ ಬಲೂಚಿಸ್ತಾನದ ಬಗ್ಗೆ ನೀಡಿದ ಹೇಳಿಕೆ ಪಾಕಿಸ್ತಾನದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದು, ಹಲವಾರು ವರದಿಗಳ ಪ್ರಕಾರ, ಪಾಕಿಸ್ತಾನ ಸರ್ಕಾರವು ನಟನಿಗೆ ಭಯೋತ್ಪಾದಕ ಎಂಬರ್ಥದಲ್ಲಿ ಹಣೆಪಟ್ಟಿ ಕಟ್ಟಲಾಗಿದೆ. ಪಾಕಿಸ್ತಾನವು ಸಲ್ಮಾನ್ ಖಾನ್ ಅವರನ್ನು ಭಯೋತ್ಪಾದನಾ ವಿರೋಧಿ ಕಾಯ್ದೆಯ (1997) 4 ನೇ ಶೆಡ್ಯೂಲ್ ಅಡಿಯಲ್ಲಿ ಇರಿಸಿದೆ ಎಂದು ಆರೋಪಿಸಲಾಗಿದೆ. ಈ ಶೆಡ್ಯೂಲ್ … Continued