ಪಾಕಿಸ್ತಾನದಲ್ಲಿ ರೈಲನ್ನು ಹೈಜಾಕ್ ಮಾಡಿದ ಬಲೂಚ್ ಲಿಬರೇಶನ್ ಆರ್ಮಿ ; ಒತ್ತೆಯಾಳುಗಳಾಗಿ 182 ಜನರು ; 20 ಸೈನಿಕರು ಸಾವು

ನವದೆಹಲಿ: ನವದೆಹಲಿ: ಪಾಕಿಸ್ತಾನದ ಪ್ರಕ್ಷುಬ್ಧ ಪ್ರದೇಶವಾದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪ್ರತ್ಯೇಕತಾವಾದಿ ಉಗ್ರಗಾಮಿಗಳು ಮಂಗಳವಾರ ಪೇಶಾವರಕ್ಕೆ ಹೋಗುವ ರೈಲಿನ ಮೇಲೆ ದಾಳಿ ಮಾಡಿ ರೈಲನ್ನೇ ಹೈಜಾಕ್‌ ಮಾಡಿದ್ದಾರೆ. ಅವರು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 182 ಪ್ರಯಾಣಿಕರನ್ನು ಒತ್ತೆಯಾಳಾಗಿ ಇರಿಸಿಕೊಂಡದ್ದಾರೆ ಎಂದು ವರದಿಯಾಗಿದೆ. 20 ಪಾಕಿಸ್ತಾನಿ ಸೇನಾ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ವರದಿಗಳಿವೆ. ಒಂದು ಹೇಳಿಕೆಯಲ್ಲಿ, … Continued

ಪಾಕಿಸ್ತಾನ ರೈಲು ನಿಲ್ದಾಣದಲ್ಲಿ ಸಂಭವಿಸಿದ ಸ್ಫೋಟ : 20 ಮಂದಿ ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 20 ಜನರು ಸಾವಿಗೀಡಾಗಿದ್ದಾರೆ ಮತ್ತು 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸ್ಫೋಟದ ಸಮಯದಲ್ಲಿ, ಪೇಶಾವರಕ್ಕೆ ಹೊರಡಲು ರೈಲು ಸಿದ್ಧವಾಗಿತ್ತು ಎಂದು ಪಾಕಿಸ್ತಾನದ ಡಾನ್ ನ್ಯೂಸ್ ವರದಿ ಮಾಡಿದೆ. ಕ್ವೆಟ್ಟಾ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ಕಾರ್ಯಾಚರಣೆಗಳ ಮೊಹಮ್ಮದ್ ಬಲೋಚ್ … Continued

ಪಾಕಿಸ್ತಾನ: ಬಸ್ಸಿನಿಂದ ಪ್ರಯಾಣಿಕರನ್ನು ಇಳಿಸಿ ಗುರುತಿನ ಚೀಟಿ ನೋಡಿದ ನಂತರ 23 ಪ್ರಯಾಣಿಕರ ಗುಂಡಿಕ್ಕಿ ಹತ್ಯೆ..

ಕ್ವೆಟ್ಟಾ : ನೈರುತ್ಯ ಪಾಕಿಸ್ತಾನದಲ್ಲಿ ನಡೆದ ಭೀಕರ ದಾಳಿಯಲ್ಲಿ ಬಂದೂಕುಧಾರಿಗಳು 23 ಪ್ರಯಾಣಿಕರನ್ನು ಗುರುತಿಸಿ ಬಸ್‌ಗಳು, ವಾಹನಗಳು ಮತ್ತು ಟ್ರಕ್‌ಗಳಲ್ಲಿದ್ದ ಅವರನ್ನು ಕರೆದೊಯ್ದ ನಂತರ ಅವರನ್ನು ಗುಂಡು ಹಾರಿಸಿ ಕೊಂದಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಬಲೂಚಿಸ್ತಾನ್ ಪ್ರಾಂತ್ಯದ ಮುಸಾಖೈಲ್ ಜಿಲ್ಲೆಯಲ್ಲಿ ರಾತ್ರಿ ಈ ಹತ್ಯೆಗಳು ನಡೆದಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅಯೂಬ್ ಅಚಕ್ಝೈ … Continued

ಬಲೂಚಿಸ್ತಾನ್‌ ಅವಳಿ ಬಾಂಬ್ ಸ್ಫೋಟದಲ್ಲಿ ಭಾರತದ ಕೈವಾಡ: ಪಾಕಿಸ್ತಾನ ಆರೋಪ

ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಶುಕ್ರವಾರ ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಸಮೀಪ ಶುಕ್ರವಾರ ಸಂಭವಿಸಿದ ಅವಳಿ ಬಾಂಬ್ ಸ್ಫೋಟದ ಘಟನೆಯಲ್ಲಿ ಬಾಂಬ್ ಸ್ಫೋಟಗಳಲ್ಲಿ ಮೃತಪಟ್ಟವರ ಸಂಖ್ಯೆ 65ಕ್ಕೆ ಏರಿದೆ. ಇದರ ಬೆನ್ನಿಗೇ ಈ ದಾಳಿಗಳ ಹಿಂದೆ ಭಾರತದ ಬೇಹುಗಾರಿಕಾ ಸಂಸ್ಥೆ ರಾ ಕೈವಾಡ ಇದೆ ಎಂದು ಪಾಕಿಸ್ತಾನ ಒಳಾಡಳಿತ ಸಚಿವರು ಆರೋಪಿಸಿದ್ದಾರೆ. .ಬಲೂಚಿಸ್ತಾನದ ಮಸ್ತುಂಗ್ ಜಿಲ್ಲೆಯಲ್ಲಿ ಪ್ರವಾದಿ ಮಹಮದ್ … Continued

ಪಾಕಿಸ್ತಾನದ ಮಸೀದಿ ಬಳಿ ಬಾಂಬ್ ಸ್ಫೋಟ: 52  ಸಾವು, 130 ಮಂದಿಗೆ ಗಾಯ

ಕರಾಚಿ: ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ್ ಪ್ರಾಂತ್ಯದ ಮಸೀದಿಯೊಂದರ ಬಳಿ ಶುಕ್ರವಾರ ಪ್ರವಾದಿ ಮುಹಮ್ಮದ್ ಅವರ ಜನ್ಮದಿನದ ಆಚರಣೆಗೆ ಸಮಾವೇಶಕ್ಕಾಗಿ ಜನರು ಸೇರುತ್ತಿದ್ದಾಗ ನಡೆದ ಆತ್ಮಹತ್ಯಾ ಸ್ಫೋಟದಲ್ಲಿ ಕನಿಷ್ಠಕನಿಷ್ಠ 52  ಜನರುಸಾವಿಗೀಡಾದ್ದಾರೆ ಮತ್ತು 130 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಮಸ್ತುಂಗ್ ಜಿಲ್ಲೆಯ ಮದೀನಾ ಮಸೀದಿ ಬಳಿ ಸ್ಫೋಟ ಸಂಭವಿಸಿದೆ ಎಂದು … Continued