ರಾಜ್ಯದಲ್ಲಿ ಪಿಎಫ್‌ಐ-ಎಸ್‌ಡಿಪಿಐ ಸಂಘಟನೆ ನಿಷೇಧಕ್ಕೆ ಲಿಂಬಾವಳಿ ಒತ್ತಾಯ
ಬೆಂಗಳೂರು: ಡಿಜೆ-ಕೆಜಿಹಳ್ಳಿ ಗಲಭೆ ಮತ್ತು ಸಂಘರ್ಷಕ್ಕೆ ಕಾರಣಕರ್ತ ಸಂಘಟನೆಗಳಾದ ಸೋಷಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ಮತ್ತು ಪಿಎಫ್‍ಐ ಸಂಘಟನೆಗಳನ್ನು ರಾಜ್ಯದಲ್ಲಿ ನಿಷೇಧಿಸಬೇಕೆಂದು ರಾಜ್ಯ ಅರಣ್ಯ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಒತ್ತಾಯಿಸಿದ್ದಾರೆ. ಗುರುವಾರ ನಗರದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದಆಗಸ್ಟ್ 11 ರಂದು ಕೆ.ಜೆ … Continued