ಹಾಸನ: ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಸೇರಿ ಒಂದೇ ಕುಟುಂಬದ 9 ಮಂದಿ ಸಾವು

ಹಾಸನ: ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದ್ದ, ಸುಮಾರು 14 ಯಾತ್ರಾರ್ಥಿಗಳಿದ್ದ ಟೆಂಪೋ ಟ್ರಾವೆಲ್ಸ್ ವಾಹನವೊಂದು ಬಾಣಾವರ ಸಮೀಪದ ಚೆಲುವನಹಳ್ಳಿ ಬಳಿ ಅಪಘಾತಕ್ಕೀಡಾಗಿದ್ದು ಟೆಂಪೋ ಟ್ರಾವೆಲ್ಸ್‌ನಲ್ಲಿದ್ದ ಒಂದು ಗಂಡು ಮಗು ಸೇರಿದಂತೆ 9 ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಶನಿವಾರ ರಾತ್ರಿ 10:50ರ ವೇಳೆಗೆ ಈ ಅಫಘಾತ ಸಂಭವಿಸಿದೆ ಎನ್ನಲಾಗಿದೆ.ಧರ್ಮಸ್ಥಳ- ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಗಳ ದರ್ಶನ ಮುಗಿಸಿಕೊಂಡು ಬೆಂಗಳೂರಿಗೆ … Continued