ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ ಪೊಲೀಸರು
ರಾಮನಗರ ಜಿಲ್ಲೆಯ ಮಾಗಡಿ ಕಂಚುಗಲ್ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಗಡಿಯ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಪೊಲೀಸರು ಈಚೆಗೆ 216 ಪುಟಗಳ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಪ್ರಕರಣದ ಆರೋಪಿಗಳಾದ ಮೃತ್ಯುಂಜಯ ಸ್ವಾಮೀಜಿ, ನಾಗಲಾಂಬಿಕೆ ಹಾಗೂ ವಕೀಲ ಮಹದೇವಯ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮತ್ತೊಬ್ಬ ಆರೋಪಿ ಸುರೇಶ ಎಂಬವರು ತಲೆಮರೆಸಿಕೊಂಡಿದ್ದಾರೆ. ವೈಯಕ್ತಿಕ … Continued