ಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ
ಕೇಂದ್ರ ಸಚಿವ ಬಂಡಿ ಸಂಜಯಕುಮಾರ ಪುತ್ರ ಭಗೀರಥ ಸಾಯಿ ಶನಿವಾರ ಪೊಲೀಸರ ಮುಂದೆ ಶರಣಾಗಿದ್ದಾನೆ. ಪೋಕ್ಸೋ ಪ್ರಕರಣದ ಆರೋಪಿಯಾಗಿರುವ ಬಂಡಿ ಭಗೀರಥನಿಗೆ ಮಧ್ಯಂತರ ಪರಿಹಾರ ನೀಡಲು ತೆಲಂಗಾಣ ಹೈಕೋರ್ಟ್ ನಿರಾಕರಿಸಿದ ನಂತರ, ಅವರ ತಂದೆ ಹಾಗೂ ಕೇಂದ್ರಸಚುವ ಬಂಡಿ ಸಂಜಯಕುಮಾರ ಶನಿವಾರ ತಮ್ಮ ಮಗನಿಗೆ ಪೊಲೀಸರ ಮುಂದೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ಸೂಚಿಸಿದ್ದರು. ಅದರ ನಂತರ … Continued