ನೇತಾಜಿ ಸುಭಾಷಚಂದ್ರ ಬೋಸ್‌ ವಿರುದ್ಧ ಹೇಳಿಕೆ : ಬಿಜೆಪಿ ಸಂಸದನಿಗೆ ನೀಡಿದ್ದ ‘ಬಂಗ ವಿಭೂಷಣ’ ಪ್ರಶಸ್ತಿ ಹಿಂಪಡೆದ ಬಂಗಾಳ ಸರ್ಕಾರ

ಕೋಲ್ಕತ್ತಾ : ನೇತಾಜಿ ಸುಭಾಷ್ ಚಂದ್ರ ಬೋಸ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಸಭಾ ಸದಸ್ಯ ನಾಗೇಂದ್ರನಾಥ ರೇ ಅಲಿಯಾಸ್ ಅನಂತ ಮಹಾರಾಜ ಅವರಿಗೆ ಪಶ್ಚಿಮ ಬಂಗಾಳ ಸರ್ಕಾರ ನೀಡಿದ್ದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಬಂಗ ವಿಭೂಷಣ’ವನ್ನು ಗುರುವಾರ ಹಿಂಪಡೆದು ರದ್ದುಪಡಿಸಲಾಗಿದೆ. ಪಶ್ಚಿಮ ಬಂಗಾಳದ ಮಾಹಿತಿ ಮತ್ತು ಸಾಂಸ್ಕೃತಿಕ ವ್ಯವಹಾರಗಳ … Continued