ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣ ಸಿಸಿಬಿ ತನಿಖೆಗೆ :ಪಂತ್‌

ಔಬೆಂಗಳೂರು : ನಗರದಲ್ಲಿ ಕೊರೊನಾ ಸೋಂಕಿತರಿಗಾಗಿ ಮೀಸಲಿಟ್ಟ ಬೆಡ್ ಗಳ ಅಕ್ರಮ ಬುಕ್ಕಿಂಗ್ ದಂಧೆಯಲ್ಲಿ ಯಾರೇ ಭಾಗಿದಾರೂ ಕೂಡ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ ಬೆನ್ನಲ್ಲೇ ಈಗ ಈ ಹಗರಣವನ್ನು ಸಿಸಿಬಿ ತನಿಖೆ ನಡೆಸಲಿದೆ ಎಂಬ ಸುದ್ದಿ ಹೊರಬಿದ್ದಿದೆ. ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಕಮಲ್ ಪಂತ್ ಈ ಬಗ್ಗೆ ಟ್ವೀಟ್ … Continued