ಅತಿ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣ: ಬೆಂಗಳೂರು ಈಗ ದೇಶದಲ್ಲೇ ನಂ.1… !!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ವೈರಸ್ ಉಲ್ಬಣ ಮುಂದುವರೆದಿದೆ. ಈಗ ಬೆಂಗಳೂರು ದೇಶದಲ್ಲೇ ಅತೀ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣಗಳನ್ನು ಹೊಂದಿದ ಜಿಲ್ಲೆಗಳ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಏರಿದೆ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ 16,662 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 1,49,624ಕ್ಕೆ ತಲುಪಿತ್ತು. ಹೀಗಾಗಿ ದೇಶದಲ್ಲೇ ಅತೀ … Continued