ಸಾವಿರಕ್ಕೂ ರೌಡಿಗಳ ಮನೆ ಮೇಲೆ ಏಕಕಾಲಕ್ಕೆ ಬೆಂಗಳೂರು ಪೊಲೀಸರ ದಾಳಿ ; ನೂರಾರು ಜನ ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಕಾರ್ಯಾಚರಣೆಗಿಳಿದ ಪೊಲೀಸರು ಶನಿವಾರ ಬೆಳ್ಳಂಬೆಳಗ್ಗೆ ಸಾವಿರಾರು ರೌಡಿಶೀಟರ್​ಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ನಗರದ 8 ವಲಯಗಳ ಪೊಲೀಸರಿಂದ ಏಕಕಾಲಕ್ಕೆ ದಾಳಿ ಮಾಡಲಾಗಿದ್ದು, ಲಾಕ್​ಡೌನ್ ತೆರವು ಬಳಿಕ ಅಪರಾಧ ಕೃತ್ಯ ಹೆಚ್ಚಳವಾಗುತ್ತಿದ್ದ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸಿದ್ದಾರೆ. ಹಣಕಾಸು ವ್ಯವಹಾರ, ವೈಯಕ್ತಿಕ ದ್ವೇಷ ಸೇರಿದಂತೆ ಇತ್ಯಾದಿ ಕಾರಣಗಳಿಂದ … Continued