“ದೇಶವು ಅಪಾಯದಲ್ಲಿದೆ, ನಮ್ಮಿಂದಲೇ ಅರಾಜಕತೆ ಉಂಟಾಗಿದೆ ; ಎಚ್ಚರಿಸಿದ ಬಾಂಗ್ಲಾದೇಶ ಸೇನಾ ಮುಖ್ಯಸ್ಥ

ಢಾಕಾ: ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಜನರಲ್ ವೇಕರ್-ಉಜ್-ಜಮಾನ್ ಅವರು ತಮ್ಮ ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ಗಂಭೀರ ಸಮಸ್ಯೆ ಇದೆ ಎಂದು ಒಪ್ಪಿಕೊಂಡಿದ್ದಾರೆ. ಸಾಮಾಜಿಕ ಹಾಗೂ ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗುವ ರಾಜಕೀಯ ಪ್ರಕ್ಷುಬ್ಧತೆಯ ಮೇಲೆ ಇದನ್ನು ದೂಷಿಸಿದ ಸೇನಾ ಮುಖ್ಯಸ್ಥರು, ಈಗ ಪರಿಸ್ಥಿತಿ ತುಂಬಾ ಭೀಕರವಾಗಿದೆ, ನಾಗರಿಕರು ನಿರಂತರವಾಗಿ “ಪರಸ್ಪರರ ಮೇಲೆ … Continued

ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ ಘೋಷಿಸಿದ ಬಾಂಗ್ಲಾದೇಶ ಸೇನಾ ಮುಖ್ಯಸ್ಥ ಯಾರು…?

ಢಾಕಾ: ಬಾಂಗ್ಲಾದೇಶದ ಸೇನಾ ಮುಖ್ಯಸ್ಥರಾದ ಕೇವಲ ಒಂದು ತಿಂಗಳ ನಂತರ, ಜನರಲ್ ವಕಾರ್‌-ಉಸ್-ಜಮಾನ್ ಅವರು ಸೋಮವಾರ ದೇಶದಿಂದ ಪಲಾಯನ ಮಾಡಿದ ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಯನ್ನು ಘೋಷಿಸುವ ಮೂಲಕ ಬೆಳಕಿಗೆ ಬಂದಿದ್ದಾರೆ. ಶೇಖ್ ಹಸೀನಾ ಅವರು ಬಾಂಗ್ಲಾದೇಶದ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ ನಂತರ, ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ … Continued